ನನ್ನ ಕನಸಿನ ಕರ್ನಾಟಕ (ಟ್ವಿಟರ್ ಟ್ರೆಂಡ್)

ಈ ಬಾರಿ ಯುವಾಬ್ರಿಗೇಡ್ ನನ್ನ ಕನಸಿನ ಕರ್ನಾಟಕ ಎಂಬ ಯೋಜನೆಯನ್ನು ಕೈಗೆತ್ತಿಕೊಂಡು ಕರ್ನಾಟಕವನ್ನು ಸುಂದರವಾಗಿಸುವ ಪ್ರಯತ್ನಕ್ಕೆ ಕೈ ಹಾಕಿತು. ನಮ್ಮ ಊರು, ಹಳ್ಳಿ, ಜಿಲ್ಲೆ, ರಾಜ್ಯದ ಕುರಿತಂತೆ ನಮ್ಮ-ನಮ್ಮ ಕನಸುಗಳನ್ನು ಹಂಚಿಕೊಳ್ಳುವ ಸಾಧ್ಯವಾದರೆ ಸಾಕಾರಗೊಳಿಸಿಕೊಳ್ಳುವ ಪ್ರಯತ್ನವನ್ನು ಯುವಾಬ್ರಿಗೇಡ್ ಮಾಡಿತು. ನವೆಂಬರ್ 1…
View Post

ಸ್ವಚ್ಛತೆಯೇ ಆರೋಗ್ಯ

ಸ್ವಚ್ಛತೆ ಆರೋಗ್ಯದೆಡೆಗಿನ ಮೊದಲ ಹೆಜ್ಜೆ. ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳುವುದರಿಂದ ರೋಗ-ರುಜಿನಗಳು ಹರಡುವುದನ್ನು ತಡೆಗಟ್ಟಬಹುದು. ಆದರೆ, ಆರೋಗ್ಯ ಹದಗೆಟ್ಟಲ್ಲಿ ನೋಡಿಕೊಳ್ಳಬೇಕಾದ ಸರ್ಕಾರಿ ಆಸ್ಪತ್ರೆಗಳೇ ಸ್ವಚ್ಛವಾಗಿರುವುದಿಲ್ಲ! ಸರ್ಕಾರಿ ಆಸ್ಪತ್ರೆಗಳ ಈ ದೈನೀಸಿ ಸ್ಥಿತಿಯನ್ನು ಕಂಡು ಯುವಾಬ್ರಿಗೇಡ್ ‘ಸ್ವಚ್ಛತೆಯೇ ಆರೋಗ್ಯ’ ಎಂಬ ಹೆಸರಿನಡಿಯಲ್ಲಿ ಹಲವು…
View Post

ಮತದಾನ ನಮ್ಮ‌ ಹಕ್ಕು

ಸಮರ್ಥನ ಆಯ್ಕೆ ನಮ್ಮ ಕರ್ತವ್ಯ.. ಪ್ರಜಾಪ್ರಭುತ್ವ ಅತ್ಯಂತ ಸುಂದರವಾದ ವ್ಯವಸ್ಥೆಗಳಲ್ಲೊಂದು. ಇದು ಪ್ರಜೆಗಳಿಗೆ ಆಳುವ ಹಕ್ಕನ್ನು ದಯಪಾಲಿಸುತ್ತದೆ. ತನ್ನ ಪ್ರತಿನಿಧಿಯಾಗುವ ಯೋಗ್ಯತೆ ಉಳ್ಳವರನ್ನು ತಾನೇ ಆರಿಸಿಕೊಳ್ಳುವ ಅವಕಾಶವನ್ನು ಕೊಡುವುದು ಪ್ರಜಾಪ್ರಭುತ್ವ ಮಾತ್ರ. ರಾಜಪ್ರಭುತ್ವದಲ್ಲಿ ಹಾಗಿರಲಿಲ್ಲ. ಅಲ್ಲಿ ರಾಜನೇ ತನ್ನ ಉತ್ತರಾಧಿಕಾರಿಯನ್ನು ಗುರುತಿಸುತ್ತಾನೆ,…
View Post

“ಆಲ್ ದ ಬೆಸ್ಟ್”

“ಆಲ್ ದ ಬೆಸ್ಟ್” ಒಂದು ಸ್ವಪ್ರೇರಣಾ, ಸ್ವಪ್ರಚೋದನಾ ತಂತ್ರ. ಕೆಲವು ಸುಲಭವಾಗಿ ಮತ್ತು ಸುಲಭವಾದ ಬದಲಾವಣೆಗಳನ್ನು ನಮ್ಮ ನಡೆ, ನುಡಿ ಹಾಗೂ ಅಚರಣೆಗಳಲ್ಲಿ ಮಾಡಿಕೊಳ್ಳುವುದರ ಮೂಲಕ ಹೇಗೆ ನಾವು ಜೀವನದಲ್ಲಿ ಉನ್ನತಿಯನ್ನು ಸಾಧಿಸಬಹುದಾಗಿದೆ ಎಂಬುದನ್ನು ಅರಿತುಕೊಳ್ಳುವುದೇ ಆಗಿದೆ. ಇವುಗಳನ್ನು ಕಳೆದ ಬಾರಿ…
View Post

ಬದಲಾವಣೆಯ ಪರ್ವಕಾಲ

ನನ್ನ ಕನಸಿನ ಕರ್ನಾಟಕದ ಕಲ್ಪನೆ ರೂಪುಗೊಂಡಿದ್ದರ ಮೊದಲ ಉದ್ದೇಶವೇ ಜನರನ್ನ ಪ್ರಜ್ಞಾವಂತರನ್ನಾಗಿಸಬೇಕೆನ್ನುವ ಕಾರಣಕ್ಕೆ. ಈ ಸಲುವಾಗಿ ರಾಜ್ಯಾದ್ಯಂತ ಸಾರ್ವಜನಿಕ ಸಭೆಯನ್ನ ಏರ್ಪಡಿಸಲಾಯಿತು. ಮೊದಲ ಸುತ್ತಿನಲ್ಲಿ ಉತ್ತರ ಕರ್ನಾಟಕ ಭಾಗಗಳಲ್ಲಿ ಸಾರ್ವಜನಿಕ ಸಮಾರಂಭಗಳಿಗೆ ವೇದಿಕೆ ಸಜ್ಜುಗೊಂಡಿತು. ಮೊದಲ ಕಾರ್ಯಕ್ರಮ ಆರಂಭವಾಗಿದ್ದು ಸೀರೆಗಳಿಂದಲೇ ಪ್ರಸಿದ್ಧವಾಗಿರುವ…
View Post

ಸ್ವಚ್ಛ ಭಾರತದಡಿಯಲ್ಲಿ ಯುವಾ ಬ್ರಿಗೇಡ್

ಸ್ವಚ್ಛತೆ ಎಂಬುದು ಆರೋಗ್ಯಕರ ಜೀವನ, ಗುಣಮಟ್ಟದ ಜೀವನಶೈಲಿ ಮತ್ತು ನಮ್ಮ ಕ್ಷೇತ್ರದ ವಿಕಾಸವನ್ನು ಬಿoಬಿಸುತ್ತದೆ. ಸ್ವಚ್ಛ ಭಾರತ್ ಮಾಡುವುದು ಈ ದೇಶದ ಪ್ರಧಾನ ಮಂತ್ರಿಯೊಬ್ಬರ ಕರ್ತವ್ಯವಲ್ಲ, ಬದಲಾಗಿ ಇದು ಈ ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವೆoದು ನಾವು ಅರಿತುಕೊಳ್ಳಬೇಕಿದೆ. ಹಾಗಾಗಿ ಜನರಲ್ಲಿ…
View Post

ನನ್ನ ಕನಸಿನ ಕರ್ನಾಟಕ

ಕನಸು ಕಾಣುವುದಕ್ಕೆ ದುಡ್ಡು ಕೊಡಬೇಕೇ?’ ಇದು ಸಾಮಾನ್ಯವಾಗಿ ನಾವು ನೀವೆಲ್ಲ ಏನಾದರೂ ಕನಸು ಕಂಡದ್ದನ್ನು ಇನ್ನೊಬ್ಬರ ಹೇಳೋವಾಗ ಬಳಸುವಂತಹ ಒಂದು ಸರ್ವೇ ಸಾಮಾನ್ಯವಾದ ಮಾತು. ಹೌದು ಕನಸು ಕಾಣೋದಕ್ಕೆ ಕಾಸು ಕೊಡೋದು ಬೇಡ ನಿಜ. ಹಾಗಂತ ಕಂಡ ಕನಸನ್ನು ನನಸು ಮಾಡುವಂತ…
View Post