ಸೋದರಿ ನಿವೇದಿತಾ ಪ್ರತಿಷ್ಠಾನ ದ ಸೇವಾ ಕಾರ್ಯಗಳು

ನನ್ನ ಕನಸಿನ ಕರ್ನಾಟಕದಡಿಯಲ್ಲಿ, ಸೋದರಿ ನಿವೇದಿತಾ ಪ್ರತಿಷ್ಠಾನವು ರಾಜ್ಯಾದ್ಯಂತ ಗ್ರಾಮ ಸಮೀಕ್ಷೆಗಳನ್ನು ನಡೆಸಿ, ಹಳ್ಳಿಯ ಮಹಿಳೆಯರ ಜೀವನ ನಿರ್ವಹಣ  ಕ್ರಮ, ಅವರು ಎದುರಿಸುವ ತೊಂದರೆಗಳು, ಮಕ್ಕಳ ಶಿಕ್ಷಣ ವ್ಯವಸ್ಥೆ, ಯುವಕರಿಗೆ ಉದ್ಯೋಗಾವಕಾಶಗಳು, ಹಳ್ಳಿಗಳಲ್ಲಿಯ ವಿಶಿಷ್ಟ ಧರ್ಮಿಕ ಆಚರಣೆಗಳು,  ಹಳ್ಳಿಗಳಲ್ಲಿಯ ಆಸ್ಪತ್ರೆಗಳ ಪರಿಸ್ಥಿತಿ,…
View Post

ನಿವೇದಿತಾ 150

ಸೋದರಿ‌ ನಿವೇದಿತಾಳ 151 ನೇ ಜಯಂತಿಯನ್ನು ಎಲ್ಲೆಡೆ ವಿಜೃಂಭಣೆಯಿಂದ ಆಚರಿಸಿದ್ದು ನಮ್ಮ ಸೋದರಿ ನಿವೇದಿತಾ ಪ್ರತಿಷ್ಠಾನವೇ. ಬೆಂಗಳೂರಿನಲ್ಲಿ 151 ಕಾರ್ಯಕ್ರಮದ ಗುರಿ ಹೊತ್ತು ಶುರುವಾದ ಯಾತ್ರೆ ಕ್ರಿಕೆಟ್‌ ನ 20-20 ಮ್ಯಾಚಿನಂತೆಯೇ ಇತ್ತು. ಆರಂಭದಲ್ಲಿ ಸಲೀಸೆನಿಸಿತ್ತು. ಹದಿನೈದು ದಿನಗಳಲ್ಲಿ ತರಬೇತಿ ಪಡೆದ…
View Post

ಎಂದೆಂದೂ ಮಾಸದ ರಂಗು ಬೀರಿದ ಸ್ವಾತಂತ್ರ್ಯ ಶ್ರಾವಣ

ಯುವಾ ಬ್ರಿಗೇಡ್ ಕಳೆದ ಮೂರು ವರ್ಷಗಳಿಂದಲೂ ಆಗಷ್ಟ್ 15ರ ಸ್ವಾತಂತ್ರ್ಯ ದಿನವನ್ನು ತನ್ನದೇ ಆದ ರೀತಿಯಲ್ಲಿ ಅತ್ಯಂತ ವೈಶಿಷ್ಟ್ಯಪೂರ್ಣವಾಗಿ ಆಚರಿಸುತ್ತಾ ಬಂದಿದೆ .ರಾಜ್ಯದ ಮೂಲೆ ಮೂಲೆಯಿಂದ ಬರುವ ನಮ್ಮ ಕಾರ್ಯಕರ್ತರು ಒಂದೆಡೆ ಸೇರಿ ಈ ರಾಷ್ಟ್ರೀಯ ಪರ್ವವನ್ನು ಸಂಭ್ರಮಿಸುವ ಕ್ಷಣಗಳು ಬಹಳ…
View Post

ಸ್ವಾತಂತ್ರ್ಯ ತಿಲಕ

ಸ್ವತಂತ್ರ ಭಾರತ ಬ್ರಿಟಿಷರು ಕೊಟ್ಟ ಉಡುಗೊರೆ ಅಲ್ಲ! ವೀರರ ರಕ್ತದ ಮೇಲೆ ಕಟ್ಟಿದ ಸೌಧ! ಬ್ರಿಟಿಷರು ವ್ಯಾಪಾರಕ್ಕಾಗಿ ಬಂದರು ದೇಶವನ್ನೇ ಆಳಲು ನಿಂತುಬಿಟ್ಟರು. ಭಾರತೀಯರು ನಾವು ಉದಾರಿಗಳು ಅವಕಾಶ ಕಲ್ಪಿಸಿ ಕೊಟ್ಟೆವು. ಅವರು ಅವಕಾಶವನ್ನೇ ದುರುಪಯೋಗ ಮಾಡುತ್ತಿರುವುದನ್ನು ತಿಳಿಯದೆ ಹೋದೆವು. ಇದರ…
View Post

ದೀಕ್ಷಾ ದಿವಸ್

ಅಂದು ಮಾರ್ಚ 25, 1898. ಶುಕ್ರವಾರದ ಶುಭ ದಿನ. ಮಾರ್ಗರೆಟ್ ಸೂರ್ಯೋದಯದ ಮುನ್ನವೇ ಎದ್ದು ಸ್ನಾನ ಇತ್ಯಾದಿಗಳನ್ನು ಮುಗಿಸಿಕೊಂಡು ತನ್ನ ಗುರುವಿನ ಮುಂದೆ ಉತ್ಸಾಹ, ಕುತೂಹಲಗಳಿಂದ ನಿಂತಿದ್ದಳು. ಆ ದಿನ ಸ್ವಾಮೀಜಿ ಆಕೆಗೆ ಶಿವ ಪೂಜೆ ಮಾಡುವ ವಿಧಾನ ಹೇಳಿಕೊಟ್ಟರು. ಗಮನವಿಟ್ಟು,…
View Post

ಮಾಧ್ಯಮಗಳ ಮೂಲಕ ಪ್ರಚಾರ

ಅಕ್ಕ ನಿವೇದಿತಾ ಯಾರಿಗೆ ತಾನೆ ಸ್ಫೂರ್ತಿ ಅಲ್ಲ ಹೇಳಿ. ಭಾರತದ ಪ್ರತಿಯೊಂದು ವರ್ಗದ ಜನರ ಸಂಪರ್ಕದಲ್ಲಿದ್ದಾಕೆ ಅಕ್ಕ. ಪ್ರತಿಷ್ಠಿತ ಠಾಗೋರ್ ಮನೆತನದಿಂದ ಹಿಡಿದು ಬೆಸ್ತರ ಬಸ್ತಿಯವರೆಗೂ ಆಕೆ ಕೆಲಸ ಮಾಡಿದ್ದಾಳೆ. ಸ್ವಾತಂತ್ರ್ಯ ಹೋರಾಟಕ್ಕೆ ನಿಂತ ಅಹಿಂಸಾವಾದಿಗಳಿಂದ ಹಿಡಿದು ರೆವಲ್ಯೂಷನರಿಗಳವರೆಗೆ ಎಲ್ಲರಿಗೂ ಪ್ರೇರಣೆ…
View Post

ಸೋದರಿ ನಿವೇದಿತಾ ಪ್ರತಿಷ್ಠಾನ – ಬೇಸಿಗೆ ಶಿಬಿರ – ಹೊಸ ಯರಗುದ್ರಿ, ಯಾದವಾಡ

ಸೋದರಿ ನಿವೇದಿತೆಯ ಕನಸನ್ನು ಸಾಕಾರಗೊಳಿಸುವತ್ತ ಒಂದು ಪುಟ್ಟ ಹೆಜ್ಜೆ: ಗೋಕಾಕಿನ ಬೇಸಿಗೆ ಶಿಬಿರ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಹೊಸಯರಗುದ್ರಿ ಹಾಗೂ ಯಾದವಾಡಾ, ಇದು ಸೋದರಿ ನಿವೇದಿತಾ ಪ್ರತಿಷ್ಠಾನದ ವತಿಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ ಹಮ್ಮಿಕೊಂಡ ಎರಡು ಹಳ್ಳಿಗಳು. ಬೆಳಗಾವಿ ಎಂದಾಕ್ಷಣ…
View Post

ಸೋದರಿ ನಿವೇದಿತಾ ಪ್ರತಿಷ್ಠಾನ – ಬೇಸಿಗೆ ಶಿಬಿರ

ಮಾರ್ಚ್ 25ರ “ದೀಕ್ಷಾ ದಿವಸದ” ಭರ್ಜರಿ ಕಾರ್ಯಕ್ರಮಗಳ ಪ್ರತಿಫಲ ಬೇಸಿಗೆ ಶಿಬಿರಗಳು. ಮಕ್ಕಳ ಶಾಲೆ ಮುಗಿದಿತ್ತು, ಏಪ್ರಿಲ್ ತಿಂಗಳ ಪ್ರಖರ ಸೂರ್ಯನ ಶಾಖ ಅವರನ್ನು ಹೊರಗೆ ಬರದಂತೆ ಮಾಡಿತ್ತು. ಎಲ್ಲಾ ಕಡೆಗಳಲ್ಲಿ ಬೇಸಿಗೆ ಶಿಬಿರಗಳು ಮಕ್ಕಳನ್ನು ಆಕರ್ಷಿಸುತ್ತಿದ್ದವು. ಆದರೆ ಶಿಬಿರಗಳ ಪ್ರವೇಶಕ್ಕೆ…
View Post

ಸಾರ್ಧಶತಿಗಿದೊ ನಮನ

“ಭಾರತದಲ್ಲಿ ಜನಕ್ಕೆ, ಅದರಲ್ಲೂ ಸ್ತ್ರೀಯರಿಗೆ ಸೇವೆ ಸಲ್ಲಿಸಲು ಈಗ ಅಗತ್ಯವಾಗಿರುವುದು ಪುರುಷನಲ್ಲ, ಸ್ತ್ರೀ–ಸಾಕ್ಷಾತ್ ಸಿಂಹಿಣಿ. ನಿನ್ನ ವಿದ್ಯೆ, ಪ್ರಾಮಾಣಿಕತೆ, ಪರಿಶುದ್ಧತೆ, ಅನಂತಪ್ರೇಮ, ಧೃಢ ನಿರ್ಧಾರ ಎಲ್ಲಕ್ಕಿಂತ ಹೆಚ್ಚು ನಿನ್ನ ಕೆಲ್ಟಿಕ್ ರಕ್ತ– ಇವು ನಮಗೀಗ ಬೇಕಾಗಿರುವ ಮಹಿಳೆ ನೀನೇ ಎಂಬುದನ್ನು ತೀರ್ಮಾನಿಸಿವೆ”.…
View Post

ಹಿರಿ ಹೃದಯಗಳಲ್ಲೂ ನಂದಾದೀಪ

ಯುವಾ ಬ್ರಿಗೇಡಿನ ಸೋದರಿ ಸಂಸ್ಥೆಯಾದ ನಿವೇದಿತಾ ಪ್ರತಿಷ್ಠಾನ ಬಲು ಕ್ರಿಯಾಶೀಲವಾಗಿರುವ ದಿನಗಳಿವು. ನಿವೇದಿತಾಳ 150 ನೇ ಜಯಂತಿಯ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ 50ಕ್ಕೂ ಹೆಚ್ಚು ಕಡೆಗಳಲ್ಲಿ ‘ದೀಕ್ಷಾದಿವಸ್’ನ್ನು ನಡೆಸಿ ಅವರು ಪಡೆದ ಯಶಸ್ಸು ಅಭಿನಂದನಾರ್ಹ. ಇದು ಸುಮ್ಮನೆ ಆದಂತದ್ದಲ್ಲ. ಇದರ ಹಿಂದೆ ಬೇರೆ-ಬೇರೆ…
View Post