ಹೊಸ ಕಲ್ಪನೆಗಳು ಗರಿಗೆದರಲಿ

ಚುನಾವಣೆಯ ಹೊಸ್ತಿಲಲ್ಲಿದೆ ಕರ್ನಾಟಕ. ಇನ್ನು ಜಾತಿ-ಮತ-ಪಂಥಗಳ ರಾಜಕಾರಣ ಶುರುವಾಗಲಿದೆ. ಟಿಪ್ಪು ಜಯಂತಿ, ಹನುಮ ಜಯಂತಿಗಳು ಮತ್ತು ಲಿಂಗಾಯತ- ವೀರಶೈವಗಳು ಮತ್ತೆ ಸದ್ದು ಮಾಡಲಿವೆ. ಚುನಾವಣೆಗೂ ಮುನ್ನ ಭ್ರಷ್ಟಾಚಾರವಂತೂ ತಾಂಡವವಾಡಲಿದೆ. ಚುನಾವಣೆಗಾಗಿ ಹಣ ಸಂಗ್ರಹಿಸುವ ಧಾವಂತಕ್ಕೆ ಆಡಳಿತ ಪಕ್ಷ ಮತ್ತು ಶತಾಯ ಗತಾಯ…
View Post

ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನ ಇಳಕಲ್

ಅಕ್ಟೋಬರ್ 28 ರಂದು ಇಳಕಲ್ನಲ್ಲಿ ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನ ನಡೆಯಿತು. ಕಾರ್ಯಕ್ರಮವು ಬೆಳಿಗ್ಗೆ ೮:೩೦ರ ಸಮಯಕ್ಕೆ ಶ್ರೀ ಮಠದಿಂದ ಪಲ್ಲಕ್ಕಿ ಉತ್ಸವದ ಮೂಲಕ ಶುಭಾರಂಭಗೊಂಡಿತು. ಹಾಗೂ ಪಲ್ಲಕ್ಕಿ ಉತ್ಸವಕ್ಕೆ  ಪೂಜ್ಯ ಪ್ರಕಾಶಾನಂದ ಮಹಾರಾಜರು, ರಾಮಕೃಷ್ಣ ವಿವೇಕಾನಂದ ಆಶ್ರಮ ,ರಾಣೆಬೆನ್ನೂರು ಪೂಜ್ಯ ಶಾರದೇಶಾನಂದ ಸ್ವಾಮಿಗಳು…
View Post

ಹದವರಿತು ನಡೆಯುವ ಪ್ರಯತ್ನ

ಆತ್ಮೀಯ ಮಿತ್ರರೇ, ಅಣುರೇಣುವಿನಲ್ಲೂ ಭಗವಂತ ತಾನೇ ತಾನಾಗಿ ಕುಳಿತಿದ್ದಾನೆ. ಅವನನ್ನು ನಾವು ಮೂರ್ತಿಗಳಲ್ಲಿ ಪಟಗಳಲ್ಲಿ ಕಂಡು ಆರಾಧಿಸಿದ್ದೇವೆ. ಹೀಗಾಗಿಯೇ ಈ ಪಟಗಳು ಅನಾಥವಾಗಿ ರಸ್ತೆಯಲ್ಲಿ ಬಿದ್ದಿದ್ದಾಗ ಕಣಕಣದಲ್ಲೂ ಅಡಗಿರುವ ಶಿವನೇ ಪಟಗಳ ಮೂಲಕ ಅಲ್ಲಿ ತೊಳಲಾಡುತ್ತಿದ್ದಾನೆ ಎನಿಸುವಂತ ಭಾವ ಮೂಡುವುದು ಸಹಜ.…
View Post

ಸ್ವಾಮಿ ವಿವೇಕಾನಂದ, ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನ’ದ ಸಮಾರೋಪ ಸಮಾರಂಭ, ಬೆಳಗಾವಿ

‘ಸ್ವಾಮಿ ವಿವೇಕಾನಂದ, ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನ’ದ ಸಮಾರೋಪ ಸಮಾರಂಭ, ಬೆಳಗಾವಿ. ಸೆಪ್ಟೆಂಬರ್ 10, 11 ‘ಬ್ರಹ್ಮಚಾರಿಗಳು ಬೇಕಾಗಿದ್ದಾರೆ, ಜಡವಾದುದನ್ನು ಆದರ್ಶವಾಗಿಸಿಕೊಂಡವರಲ್ಲ, ಸದಾ ಉತ್ಸಾಹದಿಂದ ಕೂಡಿರುವಂಥವರು. ಬದುಕಿನ ಎಲ್ಲ ಅನುಭವಗಳಿಗೆ ಹೆದರಿ ಓಡದೇ ಅದನ್ನು ತನ್ನೊಳಗೆ ಜೀಣರ್ಿಸಿಕೊಳ್ಳುವ ಕ್ರಿಯಾಶೀಲ ಬ್ರಹ್ಮಚಾರಿಗಳು ಬೇಕಾಗಿದ್ದಾರೆ.’…
View Post

SVANSS – ಬಳ್ಳಾರಿ/ಶಿವಮೊಗ್ಗ

ಸ್ವಾಮಿ ವಿವೇಕಾನಂದರ ಪ್ರಿಯ ಶಿಷ್ಯೆ ನಿವೇದಿತಾ ಅಕ್ಕನ ನೂರೈವತ್ತನೇ ಜಯಂತಿಯನ್ನು ಯುವಾ ಬ್ರಿಗೇಡ್ ಮತ್ತು ಸೋದರಿ ನಿವೇದಿತಾ ಪ್ರತಿಷ್ಠಾನ ಅತ್ಯಂತ ವಿಭಿನ್ನ ಮತ್ತು  ಅರ್ಥಪೂರ್ಣವಾಗಿ ಆಚರಿಸಬೇಕೆಂದು ಅದಾಗಲೇ ನಿರ್ಣಯಿಸಿಯಾಗಿತ್ತು. ಅದರ ಮೂರ್ತ ರೂಪವೇ ಈ ಸಾಹಿತ್ಯ ಸಮ್ಮೇಳನ. ಮಂಗಳೂರಿನಲ್ಲಿ ಉದ್ಘಾಟನೆಗೊಂಡ ಈ…
View Post

ಎಂದೆಂದೂ ಮಾಸದ ರಂಗು ಬೀರಿದ ಸ್ವಾತಂತ್ರ್ಯ ಶ್ರಾವಣ

ಯುವಾ ಬ್ರಿಗೇಡ್ ಕಳೆದ ಮೂರು ವರ್ಷಗಳಿಂದಲೂ ಆಗಷ್ಟ್ 15ರ ಸ್ವಾತಂತ್ರ್ಯ ದಿನವನ್ನು ತನ್ನದೇ ಆದ ರೀತಿಯಲ್ಲಿ ಅತ್ಯಂತ ವೈಶಿಷ್ಟ್ಯಪೂರ್ಣವಾಗಿ ಆಚರಿಸುತ್ತಾ ಬಂದಿದೆ .ರಾಜ್ಯದ ಮೂಲೆ ಮೂಲೆಯಿಂದ ಬರುವ ನಮ್ಮ ಕಾರ್ಯಕರ್ತರು ಒಂದೆಡೆ ಸೇರಿ ಈ ರಾಷ್ಟ್ರೀಯ ಪರ್ವವನ್ನು ಸಂಭ್ರಮಿಸುವ ಕ್ಷಣಗಳು ಬಹಳ…
View Post

ಸ್ವಾತಂತ್ರ್ಯ ತಿಲಕ

ಸ್ವತಂತ್ರ ಭಾರತ ಬ್ರಿಟಿಷರು ಕೊಟ್ಟ ಉಡುಗೊರೆ ಅಲ್ಲ! ವೀರರ ರಕ್ತದ ಮೇಲೆ ಕಟ್ಟಿದ ಸೌಧ! ಬ್ರಿಟಿಷರು ವ್ಯಾಪಾರಕ್ಕಾಗಿ ಬಂದರು ದೇಶವನ್ನೇ ಆಳಲು ನಿಂತುಬಿಟ್ಟರು. ಭಾರತೀಯರು ನಾವು ಉದಾರಿಗಳು ಅವಕಾಶ ಕಲ್ಪಿಸಿ ಕೊಟ್ಟೆವು. ಅವರು ಅವಕಾಶವನ್ನೇ ದುರುಪಯೋಗ ಮಾಡುತ್ತಿರುವುದನ್ನು ತಿಳಿಯದೆ ಹೋದೆವು. ಇದರ…
View Post

ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಲಘು ಸಾಹಿತ್ಯ ಸಮ್ಮೇಳನಗಳು

‘ಬ್ರಹ್ಮಚಾರಿಗಳು ಬೇಕಾಗಿದ್ದಾರೆ. ಜಡವಾದುದನ್ನು ಆದರ್ಶವಾಗಿರಿಸಿಕೊಂಡವರಲ್ಲ, ಸದಾ ಉತ್ಸಾಹದಿಂದ ಕೂಡಿರುವಂಥವರು. ಬದುಕಿನ ಎಲ್ಲ ಅನುಭವಗಳಿಗೆ ಹೆದರಿ ಓಡದೇ ಅದನ್ನು ತನ್ನೊಳಗೆ ಜೀರ್ಣಿಸಿಕೊಳ್ಳುವ ಕ್ರಿಯಾಶೀಲ ಬ್ರಹ್ಮಚಾರಿಗಳು.’ ಈ ಮಾತುಗಳು ವಿವೇಕಾನಂದರ ಮಾನಸ ಪುತ್ರಿ ಸೋದರಿ ನಿವೇದಿತಾಳದ್ದು. ಆಕೆಯ ಮಾತುಗಳೇ ಹಾಗೆ ಸದಾ ಬೆಂಕಿಯನ್ನುಗುಳುತ್ತಿದ್ದವು. ಆಕೆ…
View Post

ಮಾಧ್ಯಮಗಳ ಮೂಲಕ ಪ್ರಚಾರ

ಅಕ್ಕ ನಿವೇದಿತಾ ಯಾರಿಗೆ ತಾನೆ ಸ್ಫೂರ್ತಿ ಅಲ್ಲ ಹೇಳಿ. ಭಾರತದ ಪ್ರತಿಯೊಂದು ವರ್ಗದ ಜನರ ಸಂಪರ್ಕದಲ್ಲಿದ್ದಾಕೆ ಅಕ್ಕ. ಪ್ರತಿಷ್ಠಿತ ಠಾಗೋರ್ ಮನೆತನದಿಂದ ಹಿಡಿದು ಬೆಸ್ತರ ಬಸ್ತಿಯವರೆಗೂ ಆಕೆ ಕೆಲಸ ಮಾಡಿದ್ದಾಳೆ. ಸ್ವಾತಂತ್ರ್ಯ ಹೋರಾಟಕ್ಕೆ ನಿಂತ ಅಹಿಂಸಾವಾದಿಗಳಿಂದ ಹಿಡಿದು ರೆವಲ್ಯೂಷನರಿಗಳವರೆಗೆ ಎಲ್ಲರಿಗೂ ಪ್ರೇರಣೆ…
View Post

ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಲಘುಸಾಹಿತ್ಯ ಸಮ್ಮೇಳನ – ವಿಜಯಪುರ

ಮಂಗಳೂರಿನಲ್ಲಿ ನಡೆದ ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಸಾಹಿತ್ಯ ಸಮ್ಮೇಳನದಲ್ಲಿ ಹೇಳಿದಂತೆ ರಾಜ್ಯಾದ್ಯಂತ ೧೫೦ ಲಘು ಸಾಹಿತ್ಯ ಸಮ್ಮೇಳನ ನಡೆಸುವುದಾಗಿ ಅಂದು ಮಾಡಿದ ಸಂಕಲ್ಪಕ್ಕೆ ಮೊದಲ ವೇದಿಕೆ ಸಜ್ಜುಗೊಳಿಸಿದ್ದು ಬೆಂಗಳೂರಿನ ವಿಜಯಪುರ‌.! ವಿವೇಕಾನಂದರು ಜಗತ್ತಿನಲ್ಲೆಲ್ಲ ಭಾರತದ ಪರಂಪರೆ ಶ್ರೇಷ್ಠತೆಯನ್ನು ಮುಟ್ಟಿಸಿದರೆ, ನಿವೇದಿತಾ…
View Post